ಸಚಿವ ಸಂಪುಟದಲ್ಲಿ ರಾಜ್ಯ ಬಜೆಟ್ ಮಂಡನೆಗೆ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಬೆಂಗಳೂರಿನ ಜನರಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಹೊಸ ಯೋಜನೆ ಘೋಷನೆ ಮಾಡುತ್ತಾರಾ ಎಂಬ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿದರು. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ಗೆ​ ಅನುಮೋದನೆ ಪಡೆದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!