ಪುಟ್ಟ ಮಕ್ಕಳ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಬಜೆಟ್‌ನಲ್ಲಿ ನೀರಾವರಿ ಯೋಜನೆ ಘೋಷಣೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೆಲವು ಸಮಯದ ಹಿಂದೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಮಕ್ಕಳು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು. ಇದೀಗ ಈ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಸ್ಪಂದಿಸಿದ್ದು, ಗ್ರಾಮಕ್ಕೆ ನೀರಾವರಿ ಯೋಜನೆಯನ್ನು ಘೋಷಿಸಿ, ಅನುದಾನವನ್ನು ಸಹ ಮೀಸಲಿಟ್ಟಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ … Continue reading ಪುಟ್ಟ ಮಕ್ಕಳ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಬಜೆಟ್‌ನಲ್ಲಿ ನೀರಾವರಿ ಯೋಜನೆ ಘೋಷಣೆ!