ನೇಹಾ ಹಿರೇಮಠ ಕೇಸ್‌ ಸಿಐಡಿ ತನಿಖೆಗೆ ವಹಿಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ನೇಹಾ ಹಿರೇಮಠ್‌ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣವನ್ನ ಸಿಐಡಿ ತನಿಖೆಗೆ  ವಹಿಸುತ್ತೇವೆ. ಇದಕ್ಕಾಗಿ ವಿಶೇಷ ಕೋರ್ಟ್ ರಚಿಸುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!