ದಾಖಲೆ ಬರೆಯಲು ಸಜ್ಜಾದ ಸಿಎಂ ಸಿದ್ದರಾಮಯ್ಯ: ನಾಳೆ ಆಯವ್ಯಯ ಮಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದಾಖಲೆಯೊಂದನ್ನು ಬರೆಯಲಿದ್ದಾರೆ. ಹೌದು, 2026-27ನೇ ಸಾಲಿನ ಬಜೆಟ್‌ ನಾಳೆ ಮಂಡನೆಯಾಗಲಿದೆ. ಇದು ಸಿಎಂ ಸಿದ್ದರಾಮಯ್ಯರ 17ನೇ ಬಜೆಟ್ ಆಗಿರಲಿದೆ. ಈವರೆಗೂ ಯಾವ ಮುಖ್ಯಮಂತ್ರಿಯೂ 17 ಬಾರಿ ಬಜೆಟ್‌ ಮಂಡನೆ ಮಾಡಿಲ್ಲ. ಈಗಾಗಲೇ ಬಜೆಟ್‌ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ. ಜನಸಾಮಾನ್ಯರು ಈ ಬಾರಿಯ ಬಜೆಟ್‌ನಿಂದ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿಎಂ ಎಲ್ಲ ಇಲಾಖೆಗಳ ಜತೆ ಚರ್ಚೆ ನಡೆಸಿ ಬಜೆಟ್‌ ಅಂತಿಮಗೊಳಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ … Continue reading ದಾಖಲೆ ಬರೆಯಲು ಸಜ್ಜಾದ ಸಿಎಂ ಸಿದ್ದರಾಮಯ್ಯ: ನಾಳೆ ಆಯವ್ಯಯ ಮಂಡನೆ