ಆಸ್ಪತ್ರೆಗೆ ಭೇಟಿ ನೀಡಿ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅನಾರೋಗ್ಯದಿಂದ ಬಳಲುತ್ತಿದ್ದು, ಜಯನಗರದ ಅಪೊಲ್ಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನೆಲೆ ಅವರನ್ನು ಮಾತಾಡಿಸಿ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ಭೇಟಿ ನೀಡಿದರು.

ಮುಖ್ಯಮಂತ್ರಿಯೊಂದಿಗೆ, ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಇದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!