ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಒಂದು ತಿಂಗಳಿನಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ರೊಟಿನ್ ಚಕಪ್ ಗಾಗಿ ತೆರಳಿದ್ದಾರೆ.
ಮಂಡಿನೋವಿನಿಂದ ಬಳಲುತ್ತಿದ್ದ ಕಾರಣ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಸಿಎಂ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ . ಹೆಚ್ಚಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿದಲ್ಲಿದ್ದು ಕೆಲಸ ನಿರ್ವಹಿಸುತ್ತಿದ್ದರು.