ದಿಗಂತ ವರದಿ ಅಂಕೋಲಾ :
ಪ್ರವಾಹಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾನುವಾರ ದುರಂತ ಸ್ಥಳವಾದ ಶಿರೂರು ಪ್ರದೇಶಕ್ಕೆ ಭೇಟಿ ನೀಡಿ ದುರಂತಕ್ಕೆ ಕಾರಣ ಮತ್ತು ರಕ್ಷಣಾ ಕಾರ್ಯಚರಣೆಯ ಮಾಹಿತಿಯನ್ನು ಪಡೆದರು.
ಕಂದಾಯ ಸಚಿವ ಕೃಷ್ಣಭೈರೇಗೌಡ, ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ.ದೇಶಪಾಂಡೆ, ಸತೀಶ ಸೈಲ್, ಡಿಸಿ, ಎಸ್ಪಿಮತ್ತಿತರರು ಇದ್ದರು.