ಕಲಾಹಬ್ಬ 22ನೇ ಚಿತ್ರಸಂತೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಾಹಬ್ಬ 22ನೇ ಚಿತ್ರಸಂತೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಲಕ್ಷಾಂತರ ಕಲಾಕೃತಿಗಳ ಪ್ರದರ್ಶನ ಮೂಲಕ ಕಲಾಭಿಮಾನಿಗಳನ್ನು ಆಕರ್ಷಿಸುತ್ತಿದೆ.

ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಿಸಲಾಗಿದೆ. ಚಿತ್ರಕಲಾ ಪರಿಷತ್‌ನ ಪ್ರವೇಶ ದ್ವಾರದಲ್ಲಿ 35 ಅಡಿ ಎತ್ತರದ ಕಲಾಕೃತಿ ನಿರ್ಮಿಸಲಾಗಿದೆ.

ಪೆನ್ಸಿಲ್ ಸ್ಕೆಚ್‌ನಿಂದ ಹಿಡಿದು ತೈಲವರ್ಣ, ಜಲವರ್ಣ, ಆಕ್ರೋಲಿಕ್, ಮೈಸೂರು ಶೈಲಿ, ರಾಜಸ್ಥಾನಿ ಶೈಲಿ, ಆಕ್ರೋಲಿಕ್, ಪಾರಂಪರಿಕ, ಆಧುನಿಕ ಪ್ರಕಾರಗಳ ಕಲಾಕೃತಿಗಳನ್ನು ಪ್ರದರ್ಶನಕ್ಕಿಡಲಾಗಿದೆ.

 

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!