ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಶೀಘ್ರದಲ್ಲೇ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದ್ದು, ಸಿದ್ದರಾಮಯ್ಯ ಬಜೆಟ್‌ಗೆ ಒಪ್ಪಿಗೆ ಪಡೆಯಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಜೆಟ್ ಮೇಲಿನ ನಿರೀಕ್ಷೆ ಮತ್ತು ಕುತೂಹಲ ಹೆಚ್ಚುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!