ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ಬಜೆಟ್ ಮಂಡನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ 15ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಸಂಪುಟ ಸಹೋದ್ಯೋಗಿಗಳಿಂದ ಬಜೆಟ್‌ಗೆ ಅನುಮೋದನೆ ಪಡೆದ ಸಿಎಂ ಈಗಷ್ಟೇ ವಿಧಾನಸಭೆ ಕಲಾಪಕ್ಕಾ ಆಗಮಿಸಿದ್ದು, ಬಜೆಟ್ ಮಂಡನೆ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ