ಬೆಂಗಳೂರಿನಲ್ಲಿ ‘ಕ್ವಿನ್ ಸಿಟಿ’ ನಿರ್ಮಾಣ ಪ್ರಕ್ರಿಯೆಗೆ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಕ್ವಿನ್ ಸಿಟಿ ನಿರ್ಮಾಣ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾ‌ರ್ ಚಾಲನೆ ನೀಡಿದರು.

ಕೆಎಚ್‌ಐಆರ್-ಸಿಟಿ ಯೋಜನೆಯಡಿ ರೂಪುಗೊಳ್ಳುತ್ತಿರುವ ಕ್ವಿನ್ ಸಿಟಿ ನಿರ್ಮಾಣ ಪ್ರಕ್ರಿಯೆಗೆ ಮುಖ್ಯಮಂತ್ರಿಗಳು, ಡಿಸಿಎಂ ಡಿಕೆಶಿ, ಸಚಿವರಾದ ಎಂಬಿ ಪಾಟೀಲ್ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ಬಾಲ್ನಲ್ಲಿ ಚಾಲನೆ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ “ಜಾಗತಿಕವಾಗಿ ಗುರುತಿಸಿಕೊಂಡಿರುವ ಬೆಂಗಳೂರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವ ಈ ಕ್ವಿನ್ ಸಿಟಿ ಯೋಜನೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುತ್ತೇವೆ” ಎಂದು ಹೇಳಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!