ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ ಸಿಎಂ ಸಿದ್ದು, ಊಟಿ ಕಡೆ ಪ್ರಯಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯ  ಬಿಸಿಯಿಂದ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ.

ಅವರು ಹೆಚ್‍ಎಎಲ್‍ನಿಂದ ಮೈಸೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಊಟಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಕುಟುಂಬ ಸಮೇತರಾಗಿ ತೆರಳಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!