ರೇವಣ್ಣ–ಡಿಸಿ ವಿವಾದದ ನಡುವೆ ಸಿಎಂ ಎಂಟ್ರಿ: ‘ಬಡವರ ಪರ ಕೆಲಸ ಮಾಡಿ’ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರಾಮ ಪಂಚಾಯಿತಿ ಚುನಾವಣೆಯ ಮೀಸಲಾತಿ ವಿಚಾರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಂದ ಟೀಕೆಗೆ ಗುರಿಯಾಗಿದ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ಬೆಂಬಲಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಂತಿದ್ದಾರೆ. ಕಸ್ತೂರಿರಂಗನ್ ವರದಿ ಕುರಿತು ನಡೆದ ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಜಿಲ್ಲಾಧಿಕಾರಿಗೆ ಧೈರ್ಯ ತುಂಬಿದ್ದಾರೆ. ಹಾಸನ ಜಿಲ್ಲಾಧಿಕಾರಿಗೆ ಕಿರುಕುಳವಿದೆ ಎಂದು ಹೇಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಯಾರಿಂದ ಕಿರುಕುಳ ಇದೆ ಅನ್ನೋದು ನಿಮಗೆ ಗೊತ್ತಿದೆ. ನಾನು ಅವರಿಗೆ ಫೋನ್ ಮಾಡಿ … Continue reading ರೇವಣ್ಣ–ಡಿಸಿ ವಿವಾದದ ನಡುವೆ ಸಿಎಂ ಎಂಟ್ರಿ: ‘ಬಡವರ ಪರ ಕೆಲಸ ಮಾಡಿ’ ಎಂದ ಡಿಕೆಶಿ