ಸಚಿವ ಸಂಪುಟದ ಸದಸ್ಯರಿಗೆ ಖಾತೆ ಹಂಚಿದ ಸಿಎಂ ವಿಜಯ್: ಕ್ಯಾಬಿನೆಟ್‌ನಲ್ಲಿ ಯಾರಿಗೆ ಯಾವ ಇಲಾಖೆ?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಇಂದು ತಮ್ಮ ನೂತನ ಸಂಪುಟದ ಸಚಿವರಿಗೆ ಖಾತೆಗಳನ್ನುಹಂಚಿಕೆ ಮಾಡಿದ್ದಾರೆ. ಸಿಎಂ ವಿಜಯ್ ಅವರು ಗೃಹ, ಸಾರ್ವಜನಿಕ ಇಲಾಖೆ, ಸಾಮಾನ್ಯ ಆಡಳಿತ, ಜಿಲ್ಲಾ ಕಂದಾಯ ಅಧಿಕಾರಿಗಳು, ಪೊಲೀಸ್, ವಿಶೇಷ ಕಾರ್ಯಕ್ರಮ ಅನುಷ್ಠಾನ, ಮಹಿಳಾ ಕಲ್ಯಾಣ, ಯುವಜನ ಕಲ್ಯಾಣ, ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣ, ಪೌರಾಡಳಿತ, ನಗರಾಭಿವೃದ್ಧಿ ಹಾಗೂ ನೀರು ಸರಬರಾಜು ಇಲಾಖೆಗಳನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಇನ್ನು ಸಂಪುಟದ … Continue reading ಸಚಿವ ಸಂಪುಟದ ಸದಸ್ಯರಿಗೆ ಖಾತೆ ಹಂಚಿದ ಸಿಎಂ ವಿಜಯ್: ಕ್ಯಾಬಿನೆಟ್‌ನಲ್ಲಿ ಯಾರಿಗೆ ಯಾವ ಇಲಾಖೆ?
Copy and paste this URL into your WordPress site to embed
Copy and paste this code into your site to embed