52ನೇ ವಸಂತಕ್ಕೆ ಕಾಲಿಟ್ಟ ಸಿಎಂ ವಿಜಯ್: ಮೋದಿ ಸೇರಿ ಗಣ್ಯರಿಂದ ಶುಭ ಹಾರೈಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸೋಮವಾರ 52ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕದ ಅವರ ಮೊದಲ ಜನ್ಮದಿನವಾಗಿರುವುದರಿಂದ ರಾಜ್ಯದಾದ್ಯಂತ ಸಂಭ್ರಮ ಮನೆ ಮಾಡಿದೆ. ಪ್ರಮುಖ ನಾಯಕರ ಶುಭಾಶಯ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಸೇರಿದಂತೆ ಹಲವು ರಾಜಕೀಯ ನಾಯಕರು ವಿಜಯ್ ಅವರಿಗೆ ಶುಭಾಶಯ ಕೋರಿದರು. ಮೋದಿ ಸಂದೇಶ ಸಾಮಾಜಿಕ … Continue reading 52ನೇ ವಸಂತಕ್ಕೆ ಕಾಲಿಟ್ಟ ಸಿಎಂ ವಿಜಯ್: ಮೋದಿ ಸೇರಿ ಗಣ್ಯರಿಂದ ಶುಭ ಹಾರೈಕೆ
Copy and paste this URL into your WordPress site to embed
Copy and paste this code into your site to embed