ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ಜ್ವರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪಾರ್ವತಿ ಸಿದ್ದರಾಮಯ್ಯ ಅವರಿಗೆ ಐದು ದಿನಗಳ ಹಿಂದೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ತ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯ ಸಂಪೂರ್ಣವಾಗಿ ಸುಧಾರಿಸಿದ್ದು, ಮನೆಗೆ ವಾಪಾಸಾಗಿದ್ದಾರೆ.