ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಖ್ಯಮಂತ್ರಿ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಮತ್ತೆ ಏರುಪೇರಾಗಿದ್ದು,ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಜ್ವರದಿಂದ ಬಳಲುತ್ತಿದ್ದ ಸಿಎಂ ಯಡಿಯೂರಪ್ಪ ರೊಟೀನ್ ಚೆಕ್‌ಅಪ್ ಮಾಡಿಸಿದ್ದು, ವೈದ್ಯರು ಅಡ್ಮಿಟ್ ಆಗುವಂತೆ ಸಲಹೆ ನೀಡಿದ್ದರು.ಹಾಗಾಗಿ ಸಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಈಗಷ್ಟೇ ಕೊರೋನಾ ಕುರಿತು ತುರ್ತು ಸಭೆ ನಡೆಸಿದ್ದ ಸಿಎಂ ಕೊರೋನಾ ನಿಯಂತ್ರಣಕ್ಕೆ ಬೇಕಾದ ಕ್ರಮಗಳ ಜಾರಿ ಕುರಿತು ಚರ್ಚಿಸಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss