spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಾಸಕರು ಸಹಿ ಸಂಗ್ರಹ, ರಾಜಕೀಯ ಹೇಳಿಕೆ ನೀಡುವುದಾಗಲಿ ಮಾಡದೇ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ: ಸಿಎಂ ಯಡಿಯೂರಪ್ಪ ಸೂಚನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಿಜೆಪಿ ಶಾಸಕರು ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೇ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೋನಾ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿ ಬಿಜೆಪಿ ಶಾಸಕರೂ ತಮ್ಮ ತಮ್ಮ ಕ್ಷೇತ್ರದಲ್ಲಿಕೊರೋನಾ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ಬಿಜೆಪಿ ಶಾಸಕರಿಗೆ ಮನವಿ ಮಾಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss