ಭಾರತದ ಗೆಲುವನ್ನು ಈ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಕೋಚ್ ಗಂಭೀರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ನ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿರುವ ಟೀಂ ಇಂಡಿಯಾ, ಒಂದೇ ಮ್ಯಾಚ್ ಮೂಲಕ ಮೂರು ದಾಖಲೆ ಸೃಷ್ಟಿಸಿದೆ. ಈ ಮೂಲಕ ಕೋಚ್ ಗೌತಮ್ ಗಂಭೀರ್ ಹೆಮ್ಮೆಪಡುವಂತಾಗಿದೆ. ನ್ಯೂಜಿಲೆಂಡ್, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಂಭೀರ್ ಪಡೆ ಸೋಲು ಅನುಭವಿಸಿತ್ತು. ಇದೀಗ ಟಿ20 ವಿಶ್ವಕಪ್‌ನಲ್ಲಿ ಗೆಲುವು ಸಾಧಿಸಿ ಟೀಂ ಇಂಡಿಯಾ ಎಲ್ಲರಿಗೂ ಹೆಮ್ಮೆಯಾಗುವಂತೆ ಮಾಡಿದೆ. ಈ ಬಗ್ಗೆ ಗೌತಮ್ ಗಂಭೀರ್ ಮಾತನಾಡಿದ್ದು, ನನ್ನ ತಂಡದ ಈ ಗೆಲುವನ್ನು ಇಬ್ಬರಿಗೆ ಅರ್ಪಿಸುತ್ತೇನೆ … Continue reading ಭಾರತದ ಗೆಲುವನ್ನು ಈ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಕೋಚ್ ಗಂಭೀರ್
Copy and paste this URL into your WordPress site to embed
Copy and paste this code into your site to embed