ಕೋಚಿಂಗ್ ಸೆಂಟರ್ ಬೆಂಕಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ದೇಶವನ್ನೇ ಬೆಚ್ಚಿಬೀಳಿಸಿದೆ. ಕೋಚಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸಾವನ್ನಪ್ಪಿದವರ ಸಂಖ್ಯೆ 14 ಕಕ್ಕೆ ಏರಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಧಾನಿ ಮೋದಿ ಸಂತಾಪ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳ ನೋವಿನಲ್ಲಿ ತಾವು ಭಾಗಿಯಾಗಿದ್ದೇವೆ ಎಂದು ಹೇಳಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಪರಿಹಾರ ಘೋಷಣೆ ಪ್ರಧಾನ ಮಂತ್ರಿಗಳ … Continue reading ಕೋಚಿಂಗ್ ಸೆಂಟರ್ ಬೆಂಕಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ