ಕೋಚ್ ಮಾತುಗಳೇ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದ್ದು: ವಿಜಯದ ಸಿಕ್ರೇಟ್ ರಿವೀಲ್ ಮಾಡಿದ ತಿಲಕ್ ವರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್-8 ಹಂತದಲ್ಲಿ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದ ಟೀಮ್ ಇಂಡಿಯಾ ನಿರ್ಣಾಯಕ ಕ್ಷಣದಲ್ಲಿ ತನ್ನ ಸಾಮರ್ಥ್ಯ ತೋರಿಸಿ ಮಹತ್ವದ ಗೆಲುವು ಸಾಧಿಸಿದೆ. ಜಿಂಬಾಬ್ವೆ ವಿರುದ್ಧ 72 ರನ್‌ಗಳ ಅಂತರದ ಜಯ ಸಾಧಿಸುವ ಮೂಲಕ ಭಾರತ ಸೆಮಿಫೈನಲ್ ಪ್ರವೇಶದ ಸಾಧ್ಯತೆಯನ್ನು ಉಳಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 256 ರನ್ ಕಲೆಹಾಕಿತು. ಬ್ಯಾಟರ್‌ಗಳ ಆಕ್ರಮಣಕಾರಿ ಪ್ರದರ್ಶನ ತಂಡಕ್ಕೆ ಭದ್ರ ಅಂಕೆಯನ್ನು ನೀಡಿತು. ನಂತರ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಿ … Continue reading ಕೋಚ್ ಮಾತುಗಳೇ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದ್ದು: ವಿಜಯದ ಸಿಕ್ರೇಟ್ ರಿವೀಲ್ ಮಾಡಿದ ತಿಲಕ್ ವರ್ಮಾ