ಕಲ್ಲಿದ್ದಲು ಹಗರಣ: I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್‌ಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಐ-ಪಿಎಸಿ ಸಂಸ್ಥೆಯ ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್ ಅವರಿಗೆ ನವದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಜಾಮೀನು ನೀಡಿದೆ. ಈ ಬೆಳವಣಿಗೆಯು ರಾಜಕೀಯ ವಲಯದಲ್ಲಿ ಮತ್ತು ತನಿಖಾ ಹಂತದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ ವಿನೇಶ್ ಚಾಂಡೆಲ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಲಿಲ್ಲ. ಚಾಂಡೆಲ್ ಅವರು ಇದುವರೆಗೆ ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುತ್ತಾ … Continue reading ಕಲ್ಲಿದ್ದಲು ಹಗರಣ: I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್‌ಗೆ ಜಾಮೀನು ಮಂಜೂರು