ಕರಾವಳಿ ಟು ಮಲೆನಾಡು: ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ‘ಹೈಟೆಕ್’ ಮೆರುಗು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕರಾವಳಿ ತೀರದ ಸಮಗ್ರ ಅಭಿವೃದ್ಧಿಯಿಂದ ಹಿಡಿದು ಮಲೆನಾಡಿನ ಗಿರಿಶಿಖರಗಳವರೆಗೆ ಪ್ರವಾಸಿಗರನ್ನು ಸೆಳೆಯಲು ಹಲವು ಹೈಟೆಕ್ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ರಾಜ್ಯದ ಸಮುದ್ರ ತೀರಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸಲು ‘ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ’ ಜಾರಿಗೆ ತರಲಾಗುವುದು. ಜಲಸಾಹಸ ಕ್ರೀಡೆಗಳು ಮತ್ತು ವಾಯುಯಾನ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು. ಪ್ರವಾಸಿಗರಿಗಾಗಿ … Continue reading ಕರಾವಳಿ ಟು ಮಲೆನಾಡು: ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ‘ಹೈಟೆಕ್’ ಮೆರುಗು!