ಕೂಡಲಸಂಗಮ ಮಂಡಳಿ ಲೆಕ್ಕಪರಿಶೋಧನೆ ವಿಳಂಬ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 35 ವರ್ಷಗಳಿಂದ ಮಂಡಳಿಯ ಲೆಕ್ಕಪತ್ರಗಳ ಲೆಕ್ಕಪರಿಶೋಧನೆ ನಡೆಸದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ವಿರುದ್ಧ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಲ ಅಂದಾಜು ಪರಿಷ್ಕರಣೆಗೆ ಸೂಚನೆ: ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಪರಮೇಶ್ವರ್, ಒಮ್ಮೆ ಯೋಜನಾ ವರದಿ ಸಿದ್ಧವಾದ ಬಳಿಕ, ಮೂಲ ಅಂದಾಜು ವೆಚ್ಚವನ್ನು ಸೂಕ್ತ ಕಾರಣಗಳೊಂದಿಗೆ ಪರಿಷ್ಕರಿಸಿ ಮಂಡಳಿಯ ಅನುಮೋದನೆ ಪಡೆಯಬೇಕು. ಆ ನಂತರವೇ ಸರ್ಕಾರ … Continue reading ಕೂಡಲಸಂಗಮ ಮಂಡಳಿ ಲೆಕ್ಕಪರಿಶೋಧನೆ ವಿಳಂಬ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ
Copy and paste this URL into your WordPress site to embed
Copy and paste this code into your site to embed