‘ಕಾಕ್ರೋಚ್ ಜನತಾ ಪಾರ್ಟಿ’ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ: ಇನ್‌ಸ್ಟಾಗ್ರಾಂನಲ್ಲಿ 1 ಕೋಟಿ ಫಾಲೋವರ್ಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಹೆಸರಿನ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ ಹೇರಲಾಗಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಸಿಜೆಪಿ ಸಂಸ್ಥಾಪಕ ಅಭಿಷೇಕ್ ದಿಪ್ಕೆ, “ನಿರೀಕ್ಷೆಯಂತೆಯೇ ಭಾರತದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಖಾತೆಯನ್ನು ನಿರ್ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ. ಏನಿದು ‘ಕಾಕ್ರೋಚ್ ಜನತಾ ಪಾರ್ಟಿ’? ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಯುವಜನತೆ ಮತ್ತು ಸಾಮಾಜಿಕ ಜಾಲತಾಣ ಚಟುವಟಿಕೆಗಳ ಕುರಿತು ನೀಡಿದ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ … Continue reading ‘ಕಾಕ್ರೋಚ್ ಜನತಾ ಪಾರ್ಟಿ’ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ: ಇನ್‌ಸ್ಟಾಗ್ರಾಂನಲ್ಲಿ 1 ಕೋಟಿ ಫಾಲೋವರ್ಸ್!
Copy and paste this URL into your WordPress site to embed
Copy and paste this code into your site to embed