‘ಕಾಕ್ರೋಚ್ ಪಾರ್ಟಿ’ ಖಾತೆ ಲಾಕ್ | ‘ಯುವ ಧ್ವನಿ ಅಡಗಿಸಲು ಸಾಧ್ಯವಿಲ್ಲ’ ಎಂದ ಪಿಣರಾಯಿ ವಿಜಯನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಕ್ರೋಚ್ ಜನತಾ ಪಾರ್ಟಿ ಎಂಬ ಡಿಜಿಟಲ್‌ ಚಳುವಳಿಯ ಸಾಮಾಜಿಕ ಜಾಲತಾಣ ಖಾತೆ ನಿರ್ಬಂಧಗೊಂಡ ಬಳಿಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕೇಂದ್ರ ಸರ್ಕಾರದ ಕ್ರಮವನ್ನು ಕೇರಳದ ಪ್ರತಿಪಕ್ಷ ನಾಯಕ ಪಿಣರಾಯಿ ವಿಜಯನ್ ತೀವ್ರವಾಗಿ ಟೀಕಿಸಿದ್ದು, ಇದು ಯುವಜನರ ಧ್ವನಿಯನ್ನು ಮಣಿಸುವ ಪ್ರಯತ್ನ ಎಂದು ಆರೋಪಿಸಿದ್ದಾರೆ. ಬಿಜೆಪಿ ಏಕೆ ಭಯಪಡುತ್ತಿದೆ? ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಪಿಣರಾಯಿ ವಿಜಯನ್, ನಿರುದ್ಯೋಗ, ಅಸಮಾನತೆ ಮತ್ತು ರಾಜಕೀಯ ನಿರಾಸೆಯಿಂದ ಬೇಸತ್ತಿರುವ ಯುವಕರು ಈ ಅಭಿಯಾನದತ್ತ ಆಕರ್ಷಿತರಾಗುತ್ತಿದ್ದಾರೆ ಎಂದು … Continue reading ‘ಕಾಕ್ರೋಚ್ ಪಾರ್ಟಿ’ ಖಾತೆ ಲಾಕ್ | ‘ಯುವ ಧ್ವನಿ ಅಡಗಿಸಲು ಸಾಧ್ಯವಿಲ್ಲ’ ಎಂದ ಪಿಣರಾಯಿ ವಿಜಯನ್