ಇತಿಹಾಸದಲ್ಲೇ ಮೊದಲ ಬಾರಿಗೆ ಶತಕಕ್ಕೆ ಸಮೀಪಿಸಿದ ತೆಂಗಿನಕಾಯಿ ದರ.. ರೇಟ್ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತಿಹಾಸದಲ್ಲೇ ಮೊದಲ ಬಾರಿಗೆ ತೆಂಗಿನಕಾಯಿ ದರ ಶತಕ ಸಮೀಪಿಸಿದ್ದು, ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ. ಒಂದು ಕೆ.ಜಿಗೆ ಬರೋಬ್ಬರಿ 70-80 ರೂ.ಗೆ ತಲುಪಿದೆ.

ಇನ್ನೂ ತೆಂಗಿನಕಾಯಿ ಜೊತೆ ಕೊಬ್ಬರಿ, ಕೊಬ್ಬರಿ ಎಣ್ಣೆ, ಎಳನೀರು ದರದಲ್ಲೂ ಭಾರೀ ಏರಿಕೆಯಾಗಿದೆ. ಎಳನೀರು ಒಂದಕ್ಕೆ 70 ರೂ.ಯಾಗಿದೆ.

ಶೀಘ್ರದಲ್ಲೇ ಕೆ.ಜಿ ತೆಂಗಿನಕಾಯಿ ಬೆಲೆ 100 ರೂ.ಗೂ ಅಧಿಕವಾಗುವ ಸಾಧ್ಯತೆಯಿದ್ದು, ಇನ್ನೂ 6 ತಿಂಗಳು ದರ ಇಳಿಕೆ ಸಾಧ್ಯತೆ ಇಲ್ಲ ಎನ್ನುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!