Tuesday, June 28, 2022

Latest Posts

ಕೋಲಾರ ಎಸ್ಪಿಯಾಗಿ ಡೆಕ್ಕಾ ಸುರೇಶ್‌ಬಾಬು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸ ದಿಗಂತ ವರದಿ, ಕೋಲಾರ:

ಕಲ್ಬುರ್ಗಿ ಉಪ ಪೊಲೀಸ್ ಆಯುಕ್ತರಾಗಿದ್ದ ಡೆಕ್ಕಾ ಕಿಶೋರ್‌ಬಾಬು ಅವರನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಲ್ಬುರ್ಗಿಯ ಕಾನೂನು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರಾಗಿದ್ದ ಅವರನ್ನು ಕೋಲಾರ ಎಸ್ಪಿಯಾಗಿ ವರ್ಗಾವಣೆ ಮಾಡಿದ್ದು, ಈವರೆಗೂ ಕೋಲಾರ ಎಸ್ಪಿಯಾಗಿದ್ದ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ವೈರ್‌ಲೆಸ್ ವಿಭಾಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss