September 6, 2026
Sunday, September 6, 2026
spot_img

WEATHER | ರಾಜ್ಯದಲ್ಲಿ ಬೆಳಗ್ಗೆ- ಸಂಜೆ ಚಳಿ ಚಳಿ, ಮಧ್ಯಾಹ್ನ ಮಾತ್ರ ಸಿಕ್ಕಾಪಟ್ಟೆ ಬಿಸಿಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಚಳಿಯ ಕಡಿಮೆಯಾಗುತ್ತಿದೆ. ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿ ಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !