Friday, February 3, 2023

Latest Posts

ಉತ್ತರ ಭಾರತದಲ್ಲಿ ಶೀತಗಾಳಿ: ರೈಲ್ವೆ ಸಂಚಾರಕ್ಕೆ ತೊಂದರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಾಗಿದ್ದು, ರೈಲ್ವೆ ಸಂಚಾರದಲ್ಲಿ ವ್ಯತ್ಯಯವಾಗಿದೆ. ದೆಹಲಿಯಲ್ಲಿ ಮೂರು ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಎರಡು ವರ್ಷದಲ್ಲಿ ಜನವರಿಯಲ್ಲಿ ಇದು ಅತ್ಯಂತ ಕನಿಷ್ಠ ತಾಪಮಾನವಾಗಿದೆ.

ದಟ್ಟ ಮಂಜು ಹಾಘೂ ಚಳಿಗಾಳಿಗೆ ಕನಿಷ್ಠ 12 ರೈಲುಗಳ ಸಂಚಾರದಲ್ಲಿ 1-6ಗಂಟೆ ವ್ಯತ್ಯವಾಗಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ದಟ್ಟ ಮಂಜು ಆವರಿಸಿದ್ದು, ಇನ್ನೂ ಒಂದು ವಾರ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!