ಮೂಡಿಗೆರೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಕಾಲೇಜು ಬಸ್ ಪಲ್ಟಿ: ಐವರು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಪ್ರವಾಸಕ್ಕೆ ತೆರಳಿದ್ದ ಕಾಲೇಜು ಬಸ್ ಒಂದು ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ನಡೆದಿದೆ.
ಮುತ್ತಿಗೆಪುರದ ಹರೀಶ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಕಾಲೇಜು ವಾಹನ ಪಲ್ಟಿಯಾಗಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!