ಶೈಕ್ಷಣಿಕ ನಗರಿಯಲ್ಲಿ ಡ್ರಗ್ ದಂಧೆ : ಮುಲ್ಕಿ ಪೊಲೀಸರ ಬಲೆಗೆ ಬಿದ್ದ ಕಾಲೇಜು ಯುವತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ದಿನದಿಂದ ದಿನಕ್ಕೆ ಆಳವಾಗಿ ಇಳಿಯುತ್ತಿರುವುದು ಆತಂಕ ಮೂಡಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ, ನಗರದ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಹೈಡೋವಿಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾದ 21 ವರ್ಷದ ಸುಹಾನ ಬಂಧಿತ ಆರೋಪಿ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ … Continue reading ಶೈಕ್ಷಣಿಕ ನಗರಿಯಲ್ಲಿ ಡ್ರಗ್ ದಂಧೆ : ಮುಲ್ಕಿ ಪೊಲೀಸರ ಬಲೆಗೆ ಬಿದ್ದ ಕಾಲೇಜು ಯುವತಿ
Copy and paste this URL into your WordPress site to embed
Copy and paste this code into your site to embed