ಪುತ್ತೂರಿನಲ್ಲಿ ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ವರದಿ ಪುತ್ತೂರು :

ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕುರಿಯ ಪಡ್ಪು ನಿವಾಸಿ,ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!