ಆಸ್ಟ್ರೇಲಿಯಾದಲ್ಲಿ ಎರಡು ಹೆಲಿಕಾಪ್ಟರ್ ನಡುವೆ ಡಿಕ್ಕಿ : ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾದಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಗೋಲ್ಡ್ ಕೋಸ್ಟ್ ಸಮುದ್ರ ತೀರದಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಘರ್ಷಣೆ ಉಂಟಾಗಿದ್ದು, ಒಂದು ಹೆಲಿಕಾಪ್ಟರ್ ಮಾತ್ರ ಸುರಕ್ಷಿತವಾಗಿ ಇಳಿದಿದೆ.
ಡಿಕ್ಕಿಯಾದ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನದ ರೋಟರ್‌ಗಳಲ್ಲಿ ಒಂದು ಮರಳಿನ ದಂಡೆಯ ಮೇಲೆ ಬಿದ್ದಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!