ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಜ್ಯದಲ್ಲಿ ಬಜೆಟ್ ಮಂಡನೆಯಾಗುತ್ತಿದ್ದು, ರಾಜ್ಯದ ದೇಗುಲಗಳ ಬಗ್ಗೆ ಗಮನಹರಿಸಲಾಗಿದೆ.
ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳ ಸವದತ್ತಿಯ ರೇಣುಕಾ ಯಲ್ಲಮ್ಮ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್ ಎಸ್ಟೇಟ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.