ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸ್ಯನಟ ಕಪಿಲ್ ಶರ್ಮಾ, ನಟ ರಾಜ್ವಾಲ್ ಯಾದವ್, ನೃತ್ಯ ಸಂಯೋಜಕ-ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕ-ಹಾಸ್ಯನಟ ಸುಗಂಧಾ ಮಿಶ್ರಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಬೆದರಿಕೆ ಬಂದಿದೆ.
“ನಾವು ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ, ಮತ್ತು ನಾವು ಸೂಕ್ಷ ವಿಷಯವನ್ನು ನಿಮ್ಮ ಗಮನಕ್ಕೆ ತರುವುದು ಕಡ್ಡಾಯ ಎಂದು ನಾವು ನಂಬುತ್ತೇವೆ. ಇದು ಪ್ರಚಾರದ ಸ್ಟಂಟ್ ಅಥವಾ ನಿಮಗೆ ಕಿರುಕುಳ ನೀಡುವ ಪ್ರಯತ್ನವಲ್ಲ” ಎಂದು ಇಮೇಲ್ನಲ್ಲಿ ತಿಳಿಸಲಾಗಿದೆ.