COMEDK ಫಲಿತಾಂಶ ಪ್ರಕಟ: ಟಾಪ್-10ರಲ್ಲಿ ಕರ್ನಾಟಕಕ್ಕಿಲ್ಲ ಸ್ಥಾನ, ಜಾರ್ಖಂಡ್ ವಿದ್ಯಾರ್ಥಿಗಳ ದರ್ಬಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಪ್ರಮುಖವಾಗಿರುವ ಕಾಮೆಡ್-ಕೆ ಯುಜಿಇಟಿ 2026 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಮೊದಲ 10 ರ‍್ಯಾಂಕ್‌ಗಳಲ್ಲಿ ಕರ್ನಾಟಕದ ಯಾವುದೇ ವಿದ್ಯಾರ್ಥಿ ಸ್ಥಾನ ಪಡೆಯದಿರುವುದು ವಿಶೇಷವಾಗಿದ್ದು, ಜಾರ್ಖಂಡ್ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ದೇಶಾದ್ಯಂತ ಭಾರಿ ಸ್ಪರ್ಧೆ ಎಂಜಿನಿಯರಿಂಗ್ ಪ್ರವೇಶಕ್ಕಾಗಿ ದೇಶದ ವಿವಿಧ ನಗರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದೀಗ ಫಲಿತಾಂಶ ಹಾಗೂ ರ‍್ಯಾಂಕ್ ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸಾವಿರಾರು … Continue reading COMEDK ಫಲಿತಾಂಶ ಪ್ರಕಟ: ಟಾಪ್-10ರಲ್ಲಿ ಕರ್ನಾಟಕಕ್ಕಿಲ್ಲ ಸ್ಥಾನ, ಜಾರ್ಖಂಡ್ ವಿದ್ಯಾರ್ಥಿಗಳ ದರ್ಬಾರ್