Sunday, December 3, 2023

Latest Posts

ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಸಂಸ್ಮರಣಾ ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರದ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 107ನೇ ಜಯಂತಿಯ ಪ್ರಯುಕ್ತ ಸಂಸ್ಮರಣಾ ಕಾರ್ಯಕ್ರಮ ಜೆ.ಪಿ.ನಗರದ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ನಡೆಯಿತು.

ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಶಂಕರಾನಂದ ಬಿ. ಆರ್. ಉಪನ್ಯಾಸ ನೀಡಿದರು.

ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!