ಸಿಲಿಕಾನ್ ಸಿಟಿಯಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಸ್ಥಗಿತ: ನಾಳೆಯಿಂದ ಹೊಟೇಲ್ ಆಗುತ್ತಾ ಬಂದ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯಗಳ ಯುದ್ಧದಿಂದ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ದಿಢೀರ್ ಏರಿಕೆಯಾಗಿದ್ದು ಪೂರೈಕೆ ಸ್ಥಗಿತಗೊಂಡಿದೆ. ಹೀಗಾಗಿ ಗ್ಯಾಸ್ ಸರಬರಾಜು ಬಂದ್ ಆಗಿರುವ ಕಾರಣ ಹೊಟೇಲ್ ನಲ್ಲಿ ಯಾವುದೇ ಅಡುಗೆ ಮಾಡಲು ಸಾಧ್ಯವಾಗುವುದಿಲ್ಲ. ನಾಳೆಯಿಂದ (ಮಾ.10) ಹೊಟೇಲ್ ಬಂದ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೊಟೇಲ್ ಮಾಲೀಕರ ಸಂಘ ಹೇಳಿದೆ. ಈ ಕುರಿತು ಮಾತನಾಡಿದ ಹೊಟೇಲ್ ಅಸೋಸಿಯೇಷನ್ ನ ಜಂಟಿ ಕಾರ್ಯದರ್ಶಿ ಕೃಷ್ಣರಾಜ್ , ವಾಣಿಜ್ಯ ಸಿಲಿಂಡರ್‌ಗಳು … Continue reading ಸಿಲಿಕಾನ್ ಸಿಟಿಯಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಸ್ಥಗಿತ: ನಾಳೆಯಿಂದ ಹೊಟೇಲ್ ಆಗುತ್ತಾ ಬಂದ್?