Tuesday, July 5, 2022

Latest Posts

ವಾಣಿಜ್ಯ ಬಳಕೆಯ ಸಿಲಿಂಡರ್‌ ದರ 91.50 ರೂ. ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂದಿನಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ ದರ ಕಡಿತಗೊಳ್ಳಲಿದೆ ಎಂದು ವರದಿ ತಿಳಿಸಿದೆ.
ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ದರ 91.50 ರೂ. ಕಡಿತಗೊಳಿಸಲು ತೈಲ ಮಾರಾಟ ಕಂಪನಿ ಬೆಲೆ ಇಳಿಕೆ ನಿರ್ಧಾರ ಮಾಡಿದೆ.
ಈ ಮೂಲಕ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 19 ಕೆ.ಜಿ. ಎಲ್‌ ಪಿಜಿ ಸಿಲಿಂಡರ್‌ ದರ 1,907 ರೂ. ಆಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss