ಕಾಮನ್‌ವೆಲ್ತ್ ಗೇಮ್ಸ್ 2026: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಡಬಲ್ ಧಮಾಕಾ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತದ ಹೆಮ್ಮೆಯ ಜಾವೆಲಿನ್ ಥ್ರೋ ತಾರೆ, ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮತ್ತೊಂದು ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಗ್ಲ್ಯಾಸ್ಗೋದಲ್ಲಿ ನಡೆದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ 85.83 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಶ್ರೀಲಂಕಾದ ರುಮೇಶ್ ತರಂಗ ಪತಿರಾಗೆ (89.75 ಮೀ) ಚಿನ್ನದ ಪದಕ ಗೆದ್ದರೆ, ಭಾರತದ ಮತ್ತೊಬ್ಬ ಯುವ ಆಟಗಾರ ಯಶ್‌ವೀರ್ ಸಿಂಗ್ ಕಂಚಿನ ಪದಕ ಜಯಿಸಿದ್ದಾರೆ.‌ ಒಂದೇ ವೇದಿಕೆಯಲ್ಲಿ ಇಬ್ಬರು … Continue reading ಕಾಮನ್‌ವೆಲ್ತ್ ಗೇಮ್ಸ್ 2026: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಡಬಲ್ ಧಮಾಕಾ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು