ಕಾಮನ್​ವೆಲ್ತ್​ ಗೆಮ್ಸ್: ಕಾಂಗರೂ ವಿರುದ್ಧ ಮೊದಲ ಪಂದ್ಯ ಸೋತ ಭಾರತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
 
ಕಾಮನ್​ವೆಲ್ತ್​ ಗೆಮ್ಸ್​​ನಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್​​ಗಳ ಭರ್ಜರಿ ಗೆಲುವು ದಾಖಲು ಮಾಡಿ ಶುಭಾರಂಭ ಮಾಡಿದೆ.
ಕೇವಲ 49ರನ್​​ಗಳಿಕೆ ಮಾಡುವಷ್ಟರಲ್ಲಿ ಆಸ್ಟ್ರೇಲಿಯಾದ ನಾಲ್ಕು ವಿಕೆಟ್ ಪಡೆದ ಭಾರತ, ತದನಂತರ ಮಾಡಿರುವ ತಪ್ಪಿನಿಂದ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ.
ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಹರ್ಮನ್​ಪ್ರೀತ್ ಬಳಗ ನಿಗದಿತ 20 ಓವರ್​​ಗಳಲ್ಲಿ 8 ವಿಕೆಟ್​ನಷ್ಟಕ್ಕೆ 154ರನ್​​ಗಳಿಕೆ ಮಾಡಿತು. ಇದರ ಬೆನ್ನತ್ತಿದ ಕಾಂಗರೂ ಪಡೆ 19 ಓವರ್​​​ಗಳಲ್ಲಿ 7 ವಿಕೆಟ್​ನಷ್ಟಕ್ಕೆ 157ರನ್​​​ಗಳಿಸಿ, ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!