Thursday, August 11, 2022

Latest Posts

ಕಾಮನ್‌ವೆಲ್ತ್ ಗೇಮ್ಸ್ ಮಹಿಳಾ ಕ್ರಿಕೆಟ್: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಕಾಮನ್‌ವೆಲ್ತ್ ಗೇಮ್ಸ್ ಕ್ರಿಕೆಟ್ ಟೂರ್ನಿಯನ್ನು ಭಾರತ ಮಹಿಳಾ ತಂಡಕ್ಕೆ ಇಂದು ಪಾಕಿಸ್ತಾನ ವಿರುದ್ಧ ಆಡಲಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮಳೆಯಿಂದ ಪಂದ್ಯ ವಿಳಂಬವಾದ ಕಾರಣ ಪಂದ್ಯದ ಓವರ್ ಕಡಿತಗೊಳಿಸಲಾಗಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಪಂದ್ಯವನ್ನು 18 ಓವರ್‌ಗೆ ಸಮೀತಗೊಳಿಸಲಾಗಿದೆ.

ಭಾರತ ಮಹಿಳಾ ತಂಡ:
ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್ ಕೌರ್(ನಾಯಕಿ), ಜೆಮಿಮಾ ರಾಡ್ರಿಗಸ್, ಸಬ್ಬಿನೇನಿ ಮೇಘನಾ, ದೀಪ್ತಿ ಶರ್ಮಾ, ರಾಧಾ ಯಾದವ್, ಸ್ನೇಹ ರಾಣಾ, ಮೇಘನಾ ಸಿಂಗ್, ರೇಣುಕಾ ಸಿಂಗ್

ಪಾಕಿಸ್ತಾನ ಮಹಿಳಾ ತಂಡ
ಇರಾಮ್ ಜಾವೇದ್, ಮುನೀಬಾ ಅಲಿ(ಡಬ್ಲ್ಯೂ), ಒಮೈಮಾ ಸೊಹೈಲ್, ಬಿಸ್ಮಾ ಮರೂಫ್(ಸಿ), ಅಲಿಯಾ ರಿಯಾಜ್, ಆಯೇಶಾ ನಸೀಮ್, ಕೈನಾತ್ ಇಮ್ತಿಯಾಜ್, ಫಾತಿಮಾ ಸನಾ, ತುಬಾ ಹಸನ್, ಡಯಾನಾ ಬೇಗ್, ಅನಮ್ ಅಮೀನ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss