ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ಮಹಿಳಾ ಸಂಸದೀಯ ಸಮ್ಮೇಳನ: ಪ್ರತಿನಿಧಿಗಳಿಗೆ ಸ್ವಾಗತ ಕೋರಿದ ಸಿಎಂ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತ ಮತ್ತು ಕಾಮನ್‌ವೆಲ್ತ್ ರಾಷ್ಟ್ರಗಳ ಮಹಿಳಾ ಸಂಸದರು, ಶಾಸಕರು ಹಾಗೂ ಸಭಾಧ್ಯಕ್ಷರ ಐತಿಹಾಸಿಕ ಸಮಾವೇಶಕ್ಕೆ ವಿಧಾನಸೌಧ ವೇದಿಕೆಯಾಗಿದೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ‘ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯ (CWP) ಭಾರತ ವಲಯ ಸಮ್ಮೇಳನ’ಕ್ಕೆ ಆಗಮಿಸಿರುವ ಎಲ್ಲಾ ಗಣ್ಯರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಸ್ವಾಗತ ಕೋರಿದ್ದಾರೆ. 15ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗಿ ಈ ಮಹತ್ವದ ಸಮ್ಮೇಳನದಲ್ಲಿ 15 ರಿಂದ 20 ದೇಶಗಳ ಸುಮಾರು 150 ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಮಹಿಳೆಯರ … Continue reading ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ಮಹಿಳಾ ಸಂಸದೀಯ ಸಮ್ಮೇಳನ: ಪ್ರತಿನಿಧಿಗಳಿಗೆ ಸ್ವಾಗತ ಕೋರಿದ ಸಿಎಂ‌