ಕರಾವಳಿಯಲ್ಲಿ ಹೂಡಿಕೆ ಕುಂಠಿತವಾಗೋದಕ್ಕೆ ಕೋಮುವಾದವೇ ಕಾರಣ: ಪ್ರಿಯಾಂಕ್ ಖರ್ಗೆ ಕಿಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕರಾವಳಿ ಪ್ರದೇಶದ ಬೆಳವಣಿಗೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಕೋಮುವಾದದ ವಾತಾವರಣದಿಂದಾಗಿ ಕರಾವಳಿ ಭಾಗದಲ್ಲಿ ಐಟಿ-ಬಿಟಿ ಕ್ಷೇತ್ರದ ಹೂಡಿಕೆ ಕುಂಠಿತವಾಗುತ್ತಿದೆ ಎಂದು ಹೇಳಿದರು. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಂಪನಿಗಳು ಹೂಡಿಕೆ ಮಾಡಲು ಸಿದ್ಧವಾಗಿದ್ದರೂ, ಭದ್ರತಾ ಪರಿಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿವೆ ಎಂದು ತಿಳಿಸಿದರು. ಉದ್ಯೋಗಿಗಳಿಗೆ ತೊಂದರೆ ಉಂಟಾದರೆ ಏನು ಎಂಬ ಪ್ರಶ್ನೆ ಅವರಲ್ಲಿ ಇದೆ ಎಂದರು. ಸಮಾಜದಲ್ಲಿ ಧರ್ಮಗುರುಗಳು … Continue reading ಕರಾವಳಿಯಲ್ಲಿ ಹೂಡಿಕೆ ಕುಂಠಿತವಾಗೋದಕ್ಕೆ ಕೋಮುವಾದವೇ ಕಾರಣ: ಪ್ರಿಯಾಂಕ್ ಖರ್ಗೆ ಕಿಡಿ
Copy and paste this URL into your WordPress site to embed
Copy and paste this code into your site to embed