ಸಾಂಬಾರಿನಲ್ಲಿ ಜಿರಳೆ ಪತ್ತೆ ಬಗ್ಗೆ ದೂರು: ತೊಕ್ಕೊಟ್ಟು ಹೊಟೇಲಿಗೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಂದ ದಾಳಿ!

ಹೊಸದಿಗಂತ ಉಳ್ಳಾಲ: ಸಾಂಬಾರಿನಲ್ಲಿ ಜಿರಳೆಯಿದೆಯೆಂದು ಗ್ರಾಹಕನೋರ್ವನು ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್, ತೊಕ್ಕೊಟ್ಟುವಿನ ಹೊಟೇಲೊಂದಕ್ಕೆ ದಿಢೀರ್ ದಾಳಿ ನಡೆಸಿ ಅಡುಗೆ ಕೋಣೆ ತಪಾಸಣೆ ನಡೆಸಿದ್ದು, ಶುಚಿತ್ವ ಕಾಪಾಡದ ಮಾಲಕರಿಗೆ ನೋಟೀಸು ನೀಡಿ, ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ಇತ್ತೀಚಿಗೆ ಮಂಗಳೂರಿನ ಮೆಕ್‌ಡೊನಾಲ್ಡ್ಸ್, ಕೆಎಫ್‌ಸಿ ಹಾಗೂ ಕೆಲವು ಪ್ರಮುಖ ರೆಸ್ಟೋರೆಂಟ್‌ಗಳ ಮೇಲೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿ ಡಾ. ಪ್ರವೀಣ್ ಕುಮಾರ್ ನೇತೃತ್ವದ ತಂಡ ನಡೆಸಿದ … Continue reading ಸಾಂಬಾರಿನಲ್ಲಿ ಜಿರಳೆ ಪತ್ತೆ ಬಗ್ಗೆ ದೂರು: ತೊಕ್ಕೊಟ್ಟು ಹೊಟೇಲಿಗೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಂದ ದಾಳಿ!