ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜು.24, 25ರಂದು ಸಂಪೂರ್ಣ ಲಾಕ್ ಡೌನ್?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸುಪ್ರೀಂ ಕೋರ್ಟ್ ತರಾಟೆಯಿಂದ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ ರಾಜ್ಯಾದ್ಯಂತ ಜು.24 ಹಾಗೂ 25 ರಂದು ಎರಡು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಬುಧವಾರ ಆದೇಶ ಹೊರಡಿಸಿದೆ.
ಇನ್ನು ಕೋವಿಡ್ 19 ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದರೂ ಬಕ್ರೀದ್ ಆಚರಣೆಗಾಗಿ ಮೂರು ದಿನಗಳ ಕಾಲ ನಿರ್ಬಂಧಗಳನ್ನು ಸಡಿಲಗೊಳಿಸಿರುವ ಕೇರಳ ಸರಕಾರವನ್ನು ಸುಪ್ರೀಂಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತ್ತು.
ಜೂನ್ 12 ಮತ್ತು 13ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಯಂತೆಯೇ ಜುಲೈ 24 ಮತ್ತು 25ರಂದು ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss