ಶ್ರೀರಂಗಪಟ್ಟಣ ದಸರಾಕ್ಕೆ ಸಕಲ ಸಿದ್ಧತೆ: ಈ ಬಾರಿಯ ಸಾಂಸ್ಕೃತಿಕ ಹಬ್ಬ ಉದ್ಘಾಟಿಸಲಿದ್ದಾರೆ ನಟ ರವಿಚಂದ್ರನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ದತೆ ಆರಂಭವಾಗಿದೆ. ಈ ಬಾರಿಯ ನಾಡಹಬ್ಬದ ಉದ್ಘಾಟನೆಗೆ ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ಮಾಪಕ ಹಾಗೂ ನಿರ್ದೇಶಕ ‘ಕ್ರೇಜಿಸ್ಟಾರ್’ ವಿ. ರವಿಚಂದ್ರನ್ ಅವರಿಗೆ ಮಂಡ್ಯ ಜಿಲ್ಲಾಡಳಿತವು ಅಧಿಕೃತ ಆಹ್ವಾನ ನೀಡಿದೆ. ರವಿಚಂದ್ರನ್‌ಗೆ ಅಧಿಕೃತ ಆಹ್ವಾನ ದಸರಾ ಮಹೋತ್ಸವದ ಪೂರ್ವಸಿದ್ಧತೆಗಳನ್ನು ಚುರುಕುಗೊಳಿಸಿರುವ ಮಂಡ್ಯ ಜಿಲ್ಲಾಡಳಿತದ ಪರವಾಗಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು … Continue reading ಶ್ರೀರಂಗಪಟ್ಟಣ ದಸರಾಕ್ಕೆ ಸಕಲ ಸಿದ್ಧತೆ: ಈ ಬಾರಿಯ ಸಾಂಸ್ಕೃತಿಕ ಹಬ್ಬ ಉದ್ಘಾಟಿಸಲಿದ್ದಾರೆ ನಟ ರವಿಚಂದ್ರನ್
Copy and paste this URL into your WordPress site to embed
Copy and paste this code into your site to embed