ಜೈಲಿನಲ್ಲಿರುವ ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಆತಂಕ: ವಿಶ್ವ ಕ್ರಿಕೆಟ್ ದಿಗ್ಗಜರಿಂದ ಪಾಕ್ ಸರ್ಕಾರಕ್ಕೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಜೋರಾಗಿದೆ. ಜೈಲಿನಲ್ಲಿರುವ ಅವರಿಗೆ ಸಮರ್ಪಕ ಚಿಕಿತ್ಸೆ ಸಿಗುತ್ತಿದೆಯೇ ಎಂಬ ಅನುಮಾನಗಳ ನಡುವೆ ವಿಶ್ವ ಕ್ರಿಕೆಟ್ ಕ್ಷೇತ್ರದ ಹಲವು ಮಾಜಿ ನಾಯಕರು ಪಾಕ್ ಸರ್ಕಾರದ ಗಮನ ಸೆಳೆಯಲು ಒಟ್ಟಾಗಿ ಮುಂದಾಗಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಅಡಿಯಾಲಾ ಜೈಲಿನಲ್ಲಿ ಇರುವ 73 ವರ್ಷದ ಇಮ್ರಾನ್ ಖಾನ್ ಅವರ ದೃಷ್ಟಿ ಸಮಸ್ಯೆ ಗಂಭೀರವಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ವೈದ್ಯಕೀಯ ವರದಿಗಳ … Continue reading ಜೈಲಿನಲ್ಲಿರುವ ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಆತಂಕ: ವಿಶ್ವ ಕ್ರಿಕೆಟ್ ದಿಗ್ಗಜರಿಂದ ಪಾಕ್ ಸರ್ಕಾರಕ್ಕೆ ಪತ್ರ