ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಪಲ್ಟಿ: ತಾಯಿ, ಮಗಳು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ನಿಯಂತ್ರಣ ತಪ್ಪಿ ಕಾರಿ ಮೇಲೆ ಉರುಳಿ ಬಿದ್ದ ಘಟನೆ ನಡೆದಿದೆ.

ಇದರಿಂದ ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ.

ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!